ಇಂದು ಕೋಲ್ಕತ್ತಾ ನೈಟ್ ರೈಡರ್ಸ್ – ಮುಂಬೈ ಇಂಡಿಯನ್ಸ್ ಸೆಣಸಾಟ.

0

ಇಂದು ಐಪಿಎಲ್ ನ 5 ನೇ ಪಂದ್ಯ ಅಬುಧಾಬಿಯಲ್ಲಿ ನಡೆಯಲಿದ್ದು, ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿದೆ. 4 ಬಾರಿ ಟ್ರೋಫಿ ಹಿಡಿದಿರುವ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಈ ಬಾರಿಯ ಐಪಿಎಲ್ ನ ಮೊದಲನೇ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ವಿರುದ್ಧ ಸೋಲು ಕಂಡಿದ್ದು, ಈ ಪಂದ್ಯವನ್ನು ಗೆಲ್ಲಬೇಕೆಂಬ ನಿರೀಕ್ಷೆಯಲ್ಲಿದೆ.

ದಿನೇಶ್ ಕಾರ್ತಿಕ್ ನಾಯಕತ್ವದ ಕೆಕೆಆರ್ ತಂಡ ಇಂದು ತನ್ನ ಮೊದಲ ಪಂದ್ಯವನ್ನು ಗೆದ್ದು ಶುಭಾರಂಭ ಮಾಡುವ ಉತ್ಸಾಹದಲ್ಲಿದೆ. ಕೆಕೆಆರ್ ತಂಡದ ಆಯಂಡ್ರೆ ರಸೆಲ್ ಅವರು ಎಂಥಾ ಸಮಯದಲ್ಲೂ ಗೇಮ್ ಚೇಂಜ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಎರಡು ಬಲಿಷ್ಠ ತಂಡಗಳ ನಡುವೆ ಇಂದು ಕಾದಾಟ ನಡೆಯಲಿದೆ.

LEAVE A REPLY

Please enter your comment!
Please enter your name here