ಇಂದು ಭೀಮ ಆರ್ಮಿ ಭಾರತ ಏಕತಾ ಮಿಷನ ಬಾಗಲಕೋಟ ಜಿಲ್ಲಾ ಘಟಕದ ವತಿಯಿಂದ ಹಾಗೂ ಅಂಬೇಡ್ಕರ್ ಸೇನೆ ಬಾಗಲಕೋಟ ಜಿಲ್ಲಾ ಘಟಕದ ವತಿಯಿಂದ ಮೊನ್ನೆಯಷ್ಟೇ ಉತ್ತರ ಪ್ರದೇಶದಲ್ಲಿ ಮನಿಷಾ ಎಂಬ ದಲಿತ (ವಾಲ್ಮೀಕಿ )ಯುವತಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ತಪ್ಪಿತಸ್ಥ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಜಮಖಂಡಿ ನಗರದ ಎ ಜಿ ದೇಸಾಯಿ ಸರ್ಕಲ್ ವೃತ್ತದಿಂದ ತಹಶೀಲ್ದಾರ್ ಕಾರ್ಯಾಲಯದವರೆಗೆ ಬೃಹತ್ ಕಾಲ್ನಡಿಗೆಯ ಮೂಲಕ ಪ್ರತಿಭಟನೆಯನ್ನು ಮಾಡಿ ತಹಶೀಲ್ದಾರ್ ಸಾಹೇಬರ ಮೂಲಕ ಮಾನ್ಯ ಗೃಹ ಸಚಿವರು ಭಾರತ ಸರ್ಕಾರ ಇವರಿಗೆ ಮನವಿಯನ್ನು ಕೊಡಲಾಯಿತು …. ಈ ಹೋರಾಟಕ್ಕೆ ಡಾ.ಬಿ.ಆರ್ . ಅಂಬೇಡ್ಕರ್ ಯುವಸೇನೆ ಬಾಗಲಕೋಟ ಜಿಲ್ಲಾ ಘಟಕ ಹಾಗೂ .ರೈತಪರ ಸಂಘಟನೆಗಳು ಬೆಂಬಲವನ್ನು ಸೂಚಿಸಿದ್ದವು

0

ಇಂದು ಭೀಮ ಆರ್ಮಿ ಭಾರತ ಏಕತಾ ಮಿಷನ ಬಾಗಲಕೋಟ ಜಿಲ್ಲಾ ಘಟಕದ ವತಿಯಿಂದ ಹಾಗೂ ಅಂಬೇಡ್ಕರ್ ಸೇನೆ ಬಾಗಲಕೋಟ ಜಿಲ್ಲಾ ಘಟಕದ ವತಿಯಿಂದ ಮೊನ್ನೆಯಷ್ಟೇ ಉತ್ತರ ಪ್ರದೇಶದಲ್ಲಿ ಮನಿಷಾ ಎಂಬ ದಲಿತ (ವಾಲ್ಮೀಕಿ )ಯುವತಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ತಪ್ಪಿತಸ್ಥ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಜಮಖಂಡಿ ನಗರದ ಎ ಜಿ ದೇಸಾಯಿ ಸರ್ಕಲ್ ವೃತ್ತದಿಂದ ತಹಶೀಲ್ದಾರ್ ಕಾರ್ಯಾಲಯದವರೆಗೆ ಬೃಹತ್ ಕಾಲ್ನಡಿಗೆಯ ಮೂಲಕ ಪ್ರತಿಭಟನೆಯನ್ನು ಮಾಡಿ ತಹಶೀಲ್ದಾರ್ ಸಾಹೇಬರ ಮೂಲಕ ಮಾನ್ಯ ಗೃಹ ಸಚಿವರು ಭಾರತ ಸರ್ಕಾರ ಇವರಿಗೆ ಮನವಿಯನ್ನು ಕೊಡಲಾಯಿತು ….
ಈ ಹೋರಾಟಕ್ಕೆ ಡಾ.ಬಿ.ಆರ್ . ಅಂಬೇಡ್ಕರ್ ಯುವಸೇನೆ ಬಾಗಲಕೋಟ ಜಿಲ್ಲಾ ಘಟಕ ಹಾಗೂ .ರೈತಪರ ಸಂಘಟನೆಗಳು ಬೆಂಬಲವನ್ನು ಸೂಚಿಸಿದ್ದವು

LEAVE A REPLY

Please enter your comment!
Please enter your name here