ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಆರೋಪ ನೋವು ತಂದಿದೆ, ಇಂದ್ರಜಿತ್ ಲಂಕೇಶ್ ಹೇಳಿಕೆಯಿಂದ ಚಿತ್ರೋದ್ಯಮ ಬಲಿಯಾಗಿದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಜಯರಾಜ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಆರೋಪ ನೋವು ತಂದಿದೆ. ಚಿತ್ರರಂಗ 6 ತಿಂಗಳಿಂದ ಸಂಕಷ್ಟದಲ್ಲಿದೆ. ಇಂದ್ರಜಿತ್ ಹೇಳಿಕೆಯಿಂದ ಚಿತ್ರೋದ್ಯಮ ಬಲಿಯಾಗಿದೆ. ಚಿತ್ರರಂಗದ ಗಣ್ಯರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಆರೋಪ ನೋವು ತಂದಿದೆ, ಇಂದ್ರಜಿತ್ ಲಂಕೇಶ್ ಹೇಳಿಕೆಯಿಂದ ಚಿತ್ರೋದ್ಯಮ ಬಲಿಯಾಗಿದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ಜಯರಾಜ್ ಹೇಳಿದ್ದಾರೆ.