ಇತ್ತೀಚೆಗೆ ಸುರಿದ ಮಳೆಯಿಂದಾಗಿ ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಗೆ ಸುಮರು 972 ಕೋಟಿ ಹಾನಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ

0

ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ ಹಾನಿ.ಮನೆಗಳಿಗೆ ನೀರು ಸೇರಿದಂತೆ ಮೂಲ ಸೌಕರ್ಯಗಳು ದೊರೆಯದೆ ಜಿಲ್ಲೆಗೆ 973 ಕೋಟಿ ಹಾನಿಯಾಗಿದೆ ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ಕೊಡಿಸುವ ಬಗ್ಗೆ ಬೇಕಾಗುವ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಈ ವಿಷಯವಾಗಿ ಮುಖ್ಯಮಂತ್ರಿಗಳಿಗೆ ಭೇಟಿ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯ ಬಳಿಯ ಸಭಾಭವನದಲ್ಲಿ ಸೋಮವಾರ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು

LEAVE A REPLY

Please enter your comment!
Please enter your name here