ಕರೋನಾ ತಪಾಸಣೆ ಮಡಿಕೇರಿ ಆಶ್ರಮಕ್ಕೆ ಕರೆದುಕೊಂಡು ಹೋಗಲಾಯಿತು

0

ಜಿಲ್ಲಾಧಿಕಾರಿ ಅವರ ಮಾರ್ಗದರ್ಶನದಲ್ಲಿ ಹಾಗೂ ಟೌನ್ ಪೊಲೀಸ್ ಸ್ಟೇಷನ್ ಹಾಗೆ ಉಪ ನಿರ್ದೇಶಕರು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆಯವರು ಶಕ್ತಿ ವೃದ್ಧಾಶ್ರಮ

ಮಡಿಕೇರಿ ಇವರು ಕರೆದುಕೊಂಡು ಹೋಗಿ ಜಿಲ್ಲಾಸ್ಪತ್ರೆಯಲ್ಲಿ ಇವರಿಗೆ ಕರೋನಾ ತಪಾಸಣೆ ನಡೆಸಿ ದಿನಾಂಕ

22/07/2020 ರಂದು ಇವರನ್ನು ಕೂಡಿಗೆಯಲ್ಲಿರುವ ಸ್ತ್ರೀಶಕ್ತಿ ವೃದ್ಧಾಶ್ರಮಕ್ಕೆ ಕರೆದುಕೊಂಡು ಹೋಗಲಾಯಿತು

.ಇವರಿಗೆ ಉತ್ತಮ ರೀತಿಯಲ್ಲಿ ಪುನರ್ವಸತಿ ಕಲ್ಪಿಸಲಾಗಿರುತ್ತದೆ ಎಂದು ಶಕ್ತಿ ವೃದ್ಧಾಶ್ರಮದ ವ್ಯವಸ್ಥಾಪಕ ಸತೀಶ್

ಆದ ನಾನು ಈ ಮೂಲಕ ತಿಳಿಯ ಪಡಿಸುತ್ತೇನೆ .ಇದಕ್ಕೆ ಸಂಬಂಧಿಸಿದ ಭಾವಚಿತ್ರಗಳನ್ನು ಕಳುಹಿಸಲಾಗಿದೆ

LEAVE A REPLY

Please enter your comment!
Please enter your name here