ಕಿಚ್ಚ ಸುದೀಪ್ ಹುಟ್ಟುಹಬ್ಬದಂದು ʼಕೋಟಿಗೊಬ್ಬ 3ʼ ಚಿತ್ರದ ಟೀಸರ್ ಲಾಂಚ್

0

ಶಿವ ಕಾರ್ತಿಕ್ ನಿರ್ದೇಶನದ, ನಟ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ʼಕೋಟಿಗೊಬ್ಬ 3ʼ ಸಿನಿಮಾದ ಟೀಸರ್ ಅನ್ನು ಸುದೀಪ್ ಅವರ ಹುಟ್ಟು ಹಬ್ಬದಂದು ಲಾಂಚ್ ಮಾಡುವುದಾಗಿ ಹೇಳಿದ್ದಾರೆ.

ಈ ಬಾರಿಯ ಹುಟ್ಟುಹಬ್ಬವನ್ನು ಕಿಚ್ಚ ಸುದೀಪ್, ಅಭಿಮಾನಿಗಳೊಂದಿಗೆ ಆಚರಣೆ ಮಾಡುತ್ತಿಲ್ಲ ಎಂದು ಹೇಳಲಾಗಿದೆ.

ಸೆಪ್ಟೆಂಬರ್ 2 ರ ಕಿಚ್ಚ ಸುದೀಪ್ ಅವರ ಜನ್ಮ ದಿನದಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಟೀಸರ್ ಅನ್ನು ಲಾಂಚ್ ಮಾಡುತ್ತಿದ್ದು, ಸುದೀಪ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

LEAVE A REPLY

Please enter your comment!
Please enter your name here