ಬೆಳಗಾವಿ ಜಿಲ್ಲೆ ಅಥಣಿ ತಾಲೂಕು
ಕೇಂದ್ರ& ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ಖಂಡಿಸಿ, ಭೂಸುಧಾರಣೆ ಕಾಯ್ದೆ, APMC ಕಾಯ್ದೆ ಹಿಂಪಡೆಯಲು ಆಗ್ರಹಿಸಿ ಅಥಣಿ ತಾಲೂಕಿನ ರೈತ, ಕನ್ನಡ ಪರ ಸಂಘಟನೆಗಳು ಆಯೋಜಿಸಿದ ಪ್ರತಿಭಟನೆಯಲ್ಲಿ ಕಾಂಗ್ರೆಸ್ಸ್ ಪಕ್ಷದಿಂದ ಬೆಂಬಲ ನೀಡಿ ಹೋರಾಟದಲ್ಲಿ ಪಾಲ್ಗೊಂಡಿದ್ದೆವು.
ದೃಶ್ಯಾವಳಿಯಲ್ಲಿ ನೀವು ಕೂಡ ನೋಡಬಹುದು