ಕೊನೆಗೂ ಐಪಿಎಲ್‌ ಪಟ್ಟಿ ಪ್ರಕಟ : ಇಲ್ಲಿದೆ ನೋಡಿ

0

ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ವೇಳಾಪಟ್ಟಿಯನ್ನು ಭಾನುವಾರ ಪ್ರಕಟಿಸಲಾಗಿದೆ. ಟೂರ್ನಿಗೆ ಇನ್ನು 12 ದಿನಗಳಷ್ಟೇ ಬಾಕಿ ಉಳಿದಿದ್ದು, ನವೆಂಬರ್ 3ರವರೆಗೆ ನಡೆಯಲಿರುವ ಲೀಗ್​ ಹಂತದ ಎಲ್ಲ 56 ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಸೆಪ್ಟೆಂಬರ್ 19 ರ ಶನಿವಾರ ಅಬುಧಾಬಿಯಲ್ಲಿ ನಡೆಯಲಿರುವ ಆರಂಭಿಕ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್, ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಲಿದೆ. ಸೆಪ್ಟೆಂಬರ್ 20 ರ ಭಾನುವಾರದಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಎದುರಿಸಲಿದೆ. ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಸೆಪ್ಟೆಂಬರ್ 21 ರಂದು ದುಬೈನಲ್ಲಿ ಕಾದಾಡಲಿದ್ದಾವೆ.

ಬೆಂಗಳೂರು: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ವೇಳಾಪಟ್ಟಿಯನ್ನು ಭಾನುವಾರ ಪ್ರಕಟಿಸಲಾಗಿದೆ. ಟೂರ್ನಿಗೆ ಇನ್ನು 12 ದಿನಗಳಷ್ಟೇ ಬಾಕಿ ಉಳಿದಿದ್ದು, ನವೆಂಬರ್ 3ರವರೆಗೆ ನಡೆಯಲಿರುವ ಲೀಗ್​ ಹಂತದ ಎಲ್ಲ 56 ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಸೆಪ್ಟೆಂಬರ್ 19 ರ ಶನಿವಾರ ಅಬುಧಾಬಿಯಲ್ಲಿ ನಡೆಯಲಿರುವ ಆರಂಭಿಕ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್, ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಲಿದೆ. ಸೆಪ್ಟೆಂಬರ್ 20 ರ ಭಾನುವಾರದಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಎದುರಿಸಲಿದೆ. ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಸೆಪ್ಟೆಂಬರ್ 21 ರಂದು ದುಬೈನಲ್ಲಿ ಕಾದಾಡಲಿದ್ದಾವೆ.

LEAVE A REPLY

Please enter your comment!
Please enter your name here