ಕೊರೊನಾ ಪಾಸಿಟಿವ್ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳು

0

ಗೋಕಾಕ ವರದಿ

File name : ಕೊರಾನಾ ಪೊಸಿಟಿವ ನಿರ್ಲಕ್ಷ ತೊರುತ್ತಿರುವ ಅಧಿಕಾರಿಗಳು

ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ಮೃತ ಮಹಿಳೆಗೆ ಕೊರಾನಾ ದೃಡ್ಡಪಟ್ಟ ಹಿನ್ನೆಲೆಯಲ್ಲಿ ಅವರ ಮನೆಯ ಸುತ್ತಮುತ್ತ 100 ಮಿಟರ ಸಂಪೂರ್ಣ ಜಾಗೆಯನ್ನು ಕೊಣ್ಣೂರ ಪುರಸಭೆ ,ಆರೋಗ್ಯ ಇಲಾಖೆ ಹಾಗೂ ಪೋಲಿಸ ಇಲಾಖೆಯವರು ಸೇರಿ ಸಿಲಡೌನ್ ಮಾಡಿದ್ದಾರೆ,

ಆದರೆ ಮೃತ ಮಹಿಳೆಯ ಮೃತ ಹೊಂದುವ ಮೊದಲು ಅವರ ಜೊತೆ ಇದ್ದರೆನ್ನಲಾದ ಕೆಲವು ವ್ಯಕ್ತಿಗಳನ್ನು ಅಧಿಕಾರಿಗಳು ತಪಾಸಣೆ ಮಾಡದೆ ಹೊಮ್ ಕ್ವಾರಂಟೈನ್ ಮಾಡಲು ಹಿಂದೇಟು ಹಾಕುತಿದ್ದಾರೆ.

ಇದರಿಂದ ಕೇರಿಯಲ್ಲಿರುವ ಜನರು ಭಯಬೀತರಾಗಿ ತಮ್ಮ ಮಕ್ಕಳ ಜೊತೆಯಲ್ಲಿ ಪರ ಊರಿಗೆ ತೆರಳುತಿದ್ದಾರೆ, ಇಷ್ಟಾದರೂ ಸಹ ಸಂಬಂದಪಟ್ಟ ಅಧಿಕಾರಿಗಳು ಯಾವುದೆ ಕ್ರಮ ತೆಗೆದುಕೊಳ್ಳುತ್ತಿಲ್ಲಾ ,

ಇದರಿಂದ ಇಲ್ಲಿನ ಜನರಿಗೆ ಎನು ಮಾಡಬೇಕೆಂಬುದು ಗೊತ್ತಾಗದೆ ಭಯಬೀತರಾಗಿದ್ದಾರೆ.ಇನ್ನಾದರೂ ಸಂಬಂದಪಟ್ಟ ತಾಲೂಕಾ ಅಧಿಕಾರಿಗಳು ಇದರ ಬಗ್ಗೆ ಕ್ರಮ ತೆಗೆದುಕೊಳ್ಲುತ್ತಾರೊ ಅಥವಾ ಕೊರಾನಾ ಹಬ್ಬಲೆಂದು ಹಾಗೆ ಬಿಡುತ್ತಾರೊ ಕಾದು ನೊಇಡಬೇಕಾಗಿದೆ

LEAVE A REPLY

Please enter your comment!
Please enter your name here