ಕೊರೊನಾ ವೈರಸ್ ಹರಡದಂತೆ ಸರ್ಕಾರ ಜಾರಿಗೊಳಿಸಿರುವ ಸಂಡೇ ಲಾಕ್ ಡೌನ್ ಗೆ ಜೇವರ್ಗಿ ತಾಲೂಕಿನ ಅತ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ

0

ಜೇವರ್ಗಿ : ಕೊರೊನಾ ವೈರಸ್ ಹರಡದಂತೆ ಸರ್ಕಾರ ಜಾರಿಗೊಳಿಸಿರುವ ಸಂಡೇ ಲಾಕ್ ಡೌನ್ ಗೆ ಜೇವರ್ಗಿ ತಾಲೂಕಿನ ಅತ್ಯಂತ ಭಾರಿ ಬೆಂಬಲ ವ್ಯಕ್ತವಾಗಿದೆ.

ಜೇವರ್ಗಿಯ ಪಟ್ಟಣದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ಸರ್ಕಾರಿ, ಖಾಸಗಿ ಸಾರಿಗೆ ವ್ಯವಸ್ಥೆ ಸ್ತಬ್ಧವಾಗಿದೆ. ಇನ್ನು ಅನಾವಶ್ಯಕತವಾಗಿ ತಿರುಗಾಡುವವರನ್ನು ತಡೆದು ಪೊಲೀಸರು ಬುದ್ದಿವಾತ್ತಿದ್ದಾರೆ..

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಇರುವ ಅಂಗಡಿ ಮುಂಗಟ್ಟೆಗಳು ಸಂಪೂರ್ಣವಾಗಿ ಮುಚ್ಚಲಾಗಿತ್ತು. ಬಸ್ ನಿಲ್ದಾಣಗಳಲ್ಲಿ ಸಂಪೂರ್ಣ ಸ್ಥಬ್ಧವಾಗಿವೆ. ಅಗತ್ಯ ಸೇವೆ ಹೊರತು ಪಡೆಸಿ ಉಳಿದ ಅಂಗಡಿ ಮುಂಗಟ್ಟುಗಳು ತೆಗೆದಿರಲಿಲ್ಲ. ಇನ್ನೂ ರಸ್ತೆಯಲ್ಲಿ ದ್ವಿಚಕ್ರ ವಾಹನ ಸೇರಿ ಯಾವುದೇ ವಾಹನಗಳು ರಸ್ತೆ ಇಳಿದಿಲ್ಲ.

ಜೇವರ್ಗಿ ತಾಲ್ಲೂಕಿನಲ್ಲಿ ಸಂಡೇ ಲಾಕ್ ಡೌನ್ ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here