ಗಾಂಧಿ ಕುಟುಂಬದ ನಾಯಕತ್ವ ಪ್ರಶ್ನಿಸುತ್ತಿರುವುದು ದುರದೃಷ್ಟಕರ: ಮಾಜಿ ಸಿಎಂ ಸಿದ್ದರಾಮಯ್ಯ

0

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶದ ಪ್ರಜಾಸತ್ತೆಯನ್ನೇ ನಾಶ ಮಾಡುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್‍ನ ಕೆಲವರು ಗಾಂಧಿ ಕುಟುಂಬದ ನಾಯಕತ್ವವನ್ನು ಪ್ರಶ್ನಿಸುತ್ತಿರುವುದು ದುರದೃಷ್ಟಕರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರಕಾರ ಪ್ರಜಾಸತ್ತೆಯನ್ನೇ ನಾಶ ಮಾಡಲು ಹೊರಟಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಲು ನಾವೆಲ್ಲರೂ ಪ್ರಯತ್ನಿಸಬೇಕೆ ವಿನಃ ದುರ್ಬಲಗೊಳಿಸುವುದಲ್ಲವೆಂದು ಸಿದ್ಧರಾಮಯ್ಯ ಸಲಹೆ ನೀಡಿದ್ದಾರೆ.

LEAVE A REPLY

Please enter your comment!
Please enter your name here