ಶೇಂಡೂರ
ಜನರ ಅಭ್ಯುದಯಕ್ಕಾಗಿ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ!
ಗ್ರಾಮಗಳ ಅಭಿವೃದ್ಧಿಯಿಂದಲೇ ದೇಶದ ಅಭಿವೃದ್ಧಿ ಸಾಧ್ಯವಿದೆ. ಅಭಿವೃದ್ಧಿಗೆ ಉತ್ತಮ ರಸ್ತೆಗಳು ಅತ್ಯಗತ್ಯ.
ಈ ನಿಟ್ಟಿನಲ್ಲಿ ರಸ್ತೆಗಳ ಅಭಿವೃದ್ಧಿಗೆ ಮೊದಲ ಪ್ರಾಶಸ್ತ್ಯ ನೀಡಿ, ನಿಪ್ಪಾಣಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶೇಂಡೂರ ಗ್ರಾಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರ ವಿಶೇಷ ಪ್ರಯತ್ನದಿಂದ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 37.51 ಲಕ್ಷ ರೂ. ಗಳ ಮೊತ್ತದಲ್ಲಿ ಗ್ರಾಮ ಪರಿಮಿತಿಯಲ್ಲಿ ಸಿ.ಸಿ.ರಸ್ತೆ ಆರ್. ಸಿ.ಸಿ.ಚರಂಡಿ ಕಾಮಗಾರಿಗಳಿಗೆ ಊರಿನ ಹಿರಿಯರು, ಮುಖಂಡರು, ಮಹಿಳೆಯರು ಒಡಗೂಡಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
शेंडूर
लोकांच्या समृद्धीसाठी रस्ता कामकाजांचे भूमिपूजन!
देशाचा विकास फक्त गावांच्या विकासामुळेच शक्य आहे. विकासासाठी चांगले रस्ते असणे आवश्यक आहेत.
या पार्श्वभूमीवर रस्त्यांच्या विकासास प्राधान्य देत निपाणी मतदारसंघातील शेंडूर गावात राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) आणि चिक्कोडी लोकसभेचे खासदार माननीय श्री अण्णासाहेब जोल्ले,जी यांच्या विशेष प्रयत्नातून पीडब्ल्यूडी विभागाकडून मंजूर झालेल्या सुमारे 37.51 लाख रुपयांचा निधीतून गाव हद्दीतील सीसी रस्ता, सीसी गटार कामकाजाचे भूमिपूजन मान्यवरांच्या हस्ते संपन्न झाला.