ಜನ ಕಲ್ಯಾಣಕ್ಕಾಗಿ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ!

0

ಪಡಲಿಹಾಳ
ಜನ ಕಲ್ಯಾಣಕ್ಕಾಗಿ ರಸ್ತೆ ಕಾಮಗಾರಿಗಳಿಗೆ ಭೂಮಿಪೂಜೆ!

ನಿಪ್ಪಾಣಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಡಲಿಹಾಳ ಗ್ರಾಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರ ವಿಶೇಷ ಪ್ರಯತ್ನದಿಂದ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 55.33 ಲಕ್ಷ ರೂ. ಗಳ ಮೊತ್ತದಲ್ಲಿ ಗ್ರಾಮ ಪರಿಮಿತಿಯಲ್ಲಿ ಸಿ.ಸಿ.ರಸ್ತೆ ಆರ್. ಸಿ.ಸಿ.ಚರಂಡಿ ಕಾಮಗಾರಿಗಳಿಗೆ ಊರಿನ ಹಿರಿಯರು, ಮುಖಂಡರು, ಮಹಿಳೆಯರು ಒಡಗೂಡಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

पडलिहाळ
लोक कल्याणासाठी रस्ता कामांचे भूमिपूजन!

निपाणी मतदारसंघातील पडलिहाळ गावात राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) आणि चिक्कोडी लोकसभेचे खासदार माननीय श्री अण्णासाहेब जोल्ले,जी यांच्या विशेष प्रयत्नातून पीडब्ल्यूडी विभागाकडून मंजूर झालेल्या सुमारे 55.33 लाख रुपयांचा निधीतून गाव हद्दीतील सीसी रस्ता, सीसी गटार कामकाजाचे भूमिपूजन मान्यवरांच्या हस्ते संपन्न झाला.

LEAVE A REPLY

Please enter your comment!
Please enter your name here