ಡಿ.ಕೆ.ಶಿವಕುಮಾರ್‌ ಶೀಘ್ರವಾಗಿ ಗುಣಮುಖವಾಗಲಿ: ಸಚಿವ ಕೆ.ಸುಧಾಕರ್

0

 

ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ರಾಜಾಜಿನಗರ ಸುಗುಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಸಿರುವ ವೈದ್ಯಕೀಯ ಸಚಿವ ಕೆ. ಸುಧಾಕರ್‌, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿರುವ ವಿಷಯ ತಿಳಿದು ನೋವಾಗಿದೆ. ಅವರು ಶೀಘ್ರವಾಗಿ ಗುಣಾಮುಖವಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here