ಚಿಕ್ಕಮಗಳೂರುರಿನ ದತ್ತ ಪೀಠವನ್ನು ಹಿಂದೂಗಳಿಗೆ ನೀಡಬೇಕು ಸುಗ್ರೀವಾಜ್ಞೆ ಹೊರಡಿಸುವ ಮೂಲಕ

0

ದತ್ತ ಪೀಠವನ್ನು ಹಿಂದೂಗಳಿಗೆ ನೀಡಬೇಕು ಅಲ್ಲದೇ ಸೂಕ್ತ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಹಿಂದೂ ಗಳಿಗೆ ನೀಡಬೇಕು

ಹುಬ್ಬಳ್ಳಿ:

ದತ್ತಪೀಠವನ್ನು ಹಿಂದೂಗಳಿಗೆ ನೀಡಬೇಕು ಅಲ್ಲದೇ ಸೂಕ್ತ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಹಿಂದೂ ಗಳಿಗೆ ದತ್ತ ಪೀಠವನ್ನು ನೀಡಬೇಕು ಎಂದು ಒತ್ತಾಯಿಸಿ ಜು.05 ರಿಂದ ಒಂದು ಕೋಟಿ ಜಪಯಜ್ಞವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀರಾಮಸೇನ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

LEAVE A REPLY

Please enter your comment!
Please enter your name here