ದೇಶದ ಒಟ್ಟಾರೆ ತೆರಿಗೆ ಸಂಗ್ರಹ ಶೇಕಡಾ 22.5ರಷ್ಟು ಕುಸಿತ: ಮೂಲಗಳು *ಈ ಸುದ್ದಿಯನ್ನ ಓದಲು ಕೆಳಗಿರುವ ಲಿಂಕ್ ಕ್ಲಿಕ್ ಮಾಡಿ ಹಾಗೂ ಹೊಸ ಸುದ್ದಿಗಳ ಮಾಹಿತಿಗಾಗಿ subscribe ಮಾಡಿ…* *ಸಾಚಿ ಟಿವಿ* *Watch for more details and share to all  Sachi tv Please like comment share and subscribe To Sachi Tv* ಕನ್ನಡದಲ್ಲಿ ಓದಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ… http://kannada.sachitv.com/6680/ For English Click Below Link https://sachitv.com/ 

0

ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಸಿಬಿಐ ನ್ಯಾಯಾಲಯ ಸೆಪ್ಟೆಂಬರ್‌ 30ರಂದು ತೀರ್ಪು ನೀಡಲಿದೆ.

ತೀರ್ಪು ನೀಡುವ ದಿನ ಎಲ್ಲ ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾಯಾಧೀಶ ಎಸ್‌.ಕೆ. ಯಾದವ್‌ ಸೂಚಿಸಿದ್ದಾರೆ.

ಬಿಜೆಪಿಯ ಪ್ರಮುಖ ಹಿರಿಯ ನಾಯಕರಾದ ಎಲ್‌.ಕೆ. ಅಡ್ವಾಣಿ, ಎಂ.ಎಂ. ಜೋಶಿ, ಕಲ್ಯಾಣ್‌ ಸಿಂಗ್‌, ಉಮಾ ಭಾರತಿ ಮತ್ತು ವಿನಯ್‌ ಕಟಿಯಾರ್‌ ಸೇರಿದಂತೆ 32 ಆರೋಪಿಗಳು ಇದ್ದಾರೆ.

ಸೆಪ್ಟೆಂಬರ್‌ 1ರಂದು ವಾದ ಮತ್ತು ಪ್ರತಿವಾದ ಮುಗಿದಿದ್ದು, ವಿಶೇಷ ನ್ಯಾಯಾಧೀಶರು ತೀರ್ಪು ಬರೆಯುವ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ ಎಂದು ಸಿಬಿಐ ಪರ ವಕೀಲ ಲಲಿತ್‌ ಸಿಂಗ್‌ ತಿಳಿಸಿದ್ದಾರೆ.

351 ಸಾಕ್ಷಿದಾರರನ್ನು ಹಾಗೂ 600 ದಾಖಲಾತಿ ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದೆ ಸಿಬಿಐ ಹಾಜರುಪಡಿಸಿದೆ.

LEAVE A REPLY

Please enter your comment!
Please enter your name here