ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಸ್ಥಾಪನೆಗೆ ರಣಕಹಳೆ ಮೊಳಗಿಸಿದ ಅಭಿಮಾನಿಗಳು

0

ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಸರ್ಕಾರವೇ ಪ್ರತಿಷ್ಠಾಪನೆ ಮಾಡಬೇಕು ಎಂದು ಆಗ್ರಹಿಸಿ ರಾಯಣ್ಣನ ಸಾವಿರಾರು ಅಭಿಮಾನಿಗಳು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.

ರಾಯಣ್ಣನ ಮಹಿಳಾ ಅಭಿಮಾನಿಗಳು ಮಾತನಾಡಿ ರಾಯಣ್ಣ ಎಂದು ವಡಗಾವಿ ಪೊಲೀಸರಿಗೆ ಗೊತ್ತೆ ಇಲ್ಲ. ಎಷ್ಟೇ ಮನವಿ ಮಾಡಿಕೊಂಡರು ಕೂಡ ವಡಗಾವಿ ಪೊಲೀಸ್ ಠಾಣೆಯಲ್ಲಿ ರಾಯಣ್ಣನ ಒಂದು ಫೋಟೋ ಕೂಡ ಹಾಕಿಲ್ಲ ಎಂದು ಗ್ರಾಮೀಣ ಎಸಿಪಿ ಶಿವರೆಡ್ಡಿ ವಿರುದ್ಧ ಆಕ್ರೋಷ ವ್ಯಕ್ತಪಡಿಸಿ, ರಾಯಣ್ಣನ ಮೂರ್ತಿ ಸ್ಥಾಪಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಒಟ್ಟಾರೆ ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಸರ್ಕಾರ ಮತ್ತು ಪೊಲೀಸರ ವಿರುದ್ಧ ರಣಕಹಳೆ ಮೊಳಗಿಸಿದ್ದು. ಇನ್ಮುಂದೆಯಾದ್ರೂ ಜಿಲ್ಲಾಡಳಿತ ಮತ್ತು ಸರ್ಕಾರ ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಸ್ಥಾಪಿಸಲು ಮುಂದಾಗುತ್ತಾರಾ ಎಂದು ಕಾಯ್ದು ನೋಡಬೇಕಿದೆ. //

C M ಮಂಜುಳಾ ನಾಗರಾಜ್ ಬಿಜೆಪಿಯ ರಾಜ್ಯ ಪದಾಧಿಕಾರಿಗಳು ಮತ್ತು ಕುರುಬರ ಸಮಾಜದ ಪದಾಧಿಕಾರಿಗಳು ಸಂಗೊಳ್ಳಿ ರಾಯಣ್ಣ ಪದಾಧಿಕಾರಿಗಳು

ಈ ವಿಷಯವನ್ನ ತಿಳಿದು ಕೂಡಲೇ ಶ್ರೀ C M ಮಂಜುಳಾ ನಾಗರಾಜ್ ಅವರು ಬೆಳಗಾವಿ ಜಿಲ್ಲಾಧಿಕಾರಿ ಮೊಬೈಲ್ ಮೂಲಕ ಅವರ ಜೊತೆ ಮಾತನಾಡಿ
ಜಿಲ್ಲಾಧಿಕಾರಿಗಳು ಹೇಳಿದರು ಸಭೆ ಕರೆದು ಅದನ್ನು ಸರಿಪಡಿಸುತ್ತೇನೆ ಎಂದು ಮಾತನಾಡಿದರು

C M ಮಂಜುಳಾ ನಾಗರಾಜ್ ಅವರು ಮಾತನಾಡಿ ನಾನು ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಜೊತೆ ಈ ವಿಷಯ ಬಗ್ಗೆ ಕುರಿತು ಚರ್ಚೆ ಮಾಡುತ್ತೇನೆ ಹೇಳಿದರು

C M ಮಂಜುಳಾ ನಾಗರಾಜ್ ಅವರು ಮಾಧ್ಯಮಗಳ ಜೊತೆ ಮಾತನಾಡಿ ಮಾನ್ಯ ಮುಖ್ಯಮಂತ್ರಿಗಳು ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಹೇಳುತ್ತಾರೆ ಎಂದು ಆತ್ಮವಿಸ್ವಾಸ ನನ್ನ ಬಳಿ ಇದೆ ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೂ ಗೌರವವಿದೆ ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಜೊತೆ ನಾನು ಮಾತನಾಡುತ್ತೇನೆ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡುತ್ತಾರೆ ಜಿಲ್ಲಾ ಕುರುಬರ ಸಂಘದ ವಿವಿಧ ಕನ್ನಡಪರ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿ ಪೀರನವಾಡಿ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ನಾನು ಕೂಡ ನಿಮ್ಮ ಪರ ಬೆಂಬಲವಿರುತ್ತದೆ ಮಾನ್ಯ ಮುಖ್ಯಮಂತ್ರಿಗಳು ಕೂಡ ಬೆಳಗಾವಿ ಜಿಲ್ಲೆ

C M ಮಂಜುಳಾ ನಾಗರಾಜ್ ಅವರು ಮಾಧ್ಯಮಗಳ ಜೊತೆ ಮಾತನಾಡಿ ಮಾನ್ಯ ಮುಖ್ಯಮಂತ್ರಿಗಳು ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲು ಹೇಳುತ್ತಾರೆ ಎಂದು ಆತ್ಮವಿಸ್ವಾಸ ನನ್ನ ಬಳಿ ಇದೆ ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೂ ಗೌರವವಿದೆ ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಜೊತೆ ನಾನು ಮಾತನಾಡುತ್ತೇನೆ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡುತ್ತಾರೆ ಜಿಲ್ಲಾ ಕುರುಬರ ಸಂಘದ ವಿವಿಧ ಕನ್ನಡಪರ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿ ಪೀರನವಾಡಿ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ನಾನು ಕೂಡ ನಿಮ್ಮ ಪರ ಬೆಂಬಲವಿರುತ್ತದೆ ಮಾನ್ಯ ಮುಖ್ಯಮಂತ್ರಿಗಳು ಕೂಡ ಕನಕ ಜಯಂತಿ ಘೋಷಿಸಿದವರು ಮಾಡಿದ್ದು ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಈ ಕೀರ್ತಿ ಅವರಿಗೆ ಸಲ್ಲುತ್ತದೆ ಇವರು ಖಂಡಿತ ನಮ್ಮ ಬೆಂಬಲಕ್ಕಿದ್ದಾರೆ ನಮಗೆ ಆತ್ಮವಿಶ್ವಾಸವಿದೆ ಕನ್ನಡಪರ ಸಂಘಟನೆಗಳು ಮತ್ತು ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಕುರುಬರ ಸಂಘದ ನಾನು ಮನವಿ ಮಾಡಿಕೊಳ್ಳುತ್ತೇನೆ ಯಾವುದೇ ತರಹದ ಗದ್ದಲ ಸೃಷ್ಟಿ ಮಾಡಬೇಡಿ ನಾನು ನಿಮ್ಮ ಜೊತೆ ಗೆ ಇರುತ್ತೇನೆ ಮುಖ್ಯಮಂತ್ರಿ ಜೊತೆ ಮಾತನಾಡುತ್ತೇನೆ ನಮ್ಮ ಜೊತೆಗೆ ಅವರು ನಿಲ್ಲುತ್ತಾರೆ ಎಂದು ತಿಳಿಸಿದರು
ಮಾಡಿದ್ದು ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಈ ಕೀರ್ತಿ ಅವರಿಗೆ ಸಲ್ಲುತ್ತದೆ ಇವರು ಖಂಡಿತ ನಮ್ಮ ಬೆಂಬಲಕ್ಕಿದ್ದಾರೆ ನಮಗೆ ಆತ್ಮವಿಶ್ವಾಸವಿದೆ ಕನ್ನಡಪರ ಸಂಘಟನೆಗಳು ಮತ್ತು ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಕುರುಬರ ಸಂಘದ ನಾನು ಮನವಿ ಮಾಡಿಕೊಳ್ಳುತ್ತೇನೆ ಯಾವುದೇ ತರಹದ ಗದ್ದಲ ಸೃಷ್ಟಿ ಮಾಡಬೇಡಿ ನಾನು ನಿಮ್ಮ ಜೊತೆ ಗೆ ಇರುತ್ತೇನೆ ಮುಖ್ಯಮಂತ್ರಿ ಜೊತೆ ಮಾತನಾಡುತ್ತೇನೆ ನಮ್ಮ ಜೊತೆಗೆ ಅವರು ನಿಲ್ಲುತ್ತಾರೆ ಎಂದು ತಿಳಿಸಿದರು

ಬೆಳಗಾವಿ ಜಿಲ್ಲೆ

LEAVE A REPLY

Please enter your comment!
Please enter your name here