ಪ್ರಥಮ ವರ್ಷದ ‘ಪದವಿ’ ತರಗತಿ ಪ್ರಾರಂಭದ ಕುರಿತು ಕುವೆಂಪು ವಿವಿಯಿಂದ ಮಹತ್ವದ ಮಾಹಿತಿ

0

 ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಕುವೆಂಪು ವಿಶ್ವವಿದ್ಯಾಲಯ ತರಗತಿ ಪ್ರಾರಂಭದ ಕುರಿತು ಮಹತ್ವದ ಮಾಹಿತಿ ನೀಡಿದೆ.

ಈ ಬಗ್ಗೆ ಕುವೆಂಪು ವಿವಿಯಿಂದ ಅಧಿಕೃತ ಸೂಚನೆ ಹೊರಡಿಸಲಾಗಿದ್ದು, ಪ್ರಥಮ ವರ್ಷದ ಸ್ನಾತಕ ಪದವಿ, ಡಿಪ್ಲೋಮಾ ಕೋರ್ಸ್ ಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಗೊಳಪಡುವ 2020-21 ನೇ ಸಾಲಿನ ಪ್ರಥಮ ಸೆಮಿಸ್ಟರ್ ಪದವಿ ಹಾಗೂ ಡಿಪ್ಲೋಮಾ ತರಗತಿಗಳು ನವೆಂಬರ್ 1 ರಿಂದ ಪ್ರಾರಂಭವಾಗಲಿದೆ. ಇನ್ನೂ ದ್ವಿತೀಯ ಹಾಗೂ ತೃತೀಯ ವರ್ಷದ ಪದವಿ ತರಗತಿ ಪ್ರಾರಂಭದ ಬಗ್ಗೆ ಇನ್ನೂ ಕೂಡ ವಿಶ್ವವಿದ್ಯಾಲಯದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

LEAVE A REPLY

Please enter your comment!
Please enter your name here