ಬಡ ವಿದ್ಯಾರ್ಥಿಗಳ ಹಿತಕ್ಕಾಗಿ ಕಟ್ಟಡ‌ ನಿರ್ಮಾಣ ಕಾಮಗಾರಿ

0

ಮಾಣಕಾಪೂರ
ಬಡ ವಿದ್ಯಾರ್ಥಿಗಳ ಹಿತಕ್ಕಾಗಿ ಕಟ್ಟಡ‌ ನಿರ್ಮಾಣ ಕಾಮಗಾರಿ

ನಿಪ್ಪಾಣಿ ವ್ಯಾಪ್ತಿಯಲ್ಲಿ ಬರುವ ಮಾಣಕಾಪೂರ ಗ್ರಾಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರ ವಿಶೇಷ ಪ್ರಯತ್ನದಿಂದ ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಾದ ಸುಮಾರು 12 ಲಕ್ಷ ರೂ. ಗಳ ಮೊತ್ತದಲ್ಲಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಕೊಠಡಿ ನಿರ್ಮಾಣ ಕಾಮಗಾರಿಗಳಿಗೆ ಜನಪ್ರತಿನಿಧಿಗಳು, ಊರಿನ ಹಿರಿಯರು ಹಾಗೂ ಮಹಿಳೆಯರು ಒಡಗೂಡಿ, ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

माणकापूर
“गरीब विद्यार्थ्यांच्या हितासाठी इमारत निर्माण कामगारी”

निपाणी मतदारसंघातील माणकापूर गावात राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) आणि चिक्कोडी लोकसभेचे खासदार माननीय श्री अण्णासाहेब जोल्ले,जी यांच्या विशेष प्रयत्नातून पीडब्ल्यूडी विभागाकडून मंजूर झालेल्या सुमारे 12 लाख रुपयांचा निधीतून सरकारी कन्नड उच्च शाळेच्या वर्ग खोली निर्माण कामकाजाचे लोकप्रतिनिधी, गावातील प्रमुख, महिलांनी मिळून भूमिपूजन करून शुभारंभ केला.

LEAVE A REPLY

Please enter your comment!
Please enter your name here