ಬಾಗಲಕೋಟ ಜಿಲ್ಲಾ ಹಾಗೂ ಬೀಳಗಿ ತಾಲೂಕು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಪ. ಪೂ. ಶ್ರೀ ಶಿವಾನಂದ್ ಬೃಹನ್ಮಠ ಶ್ರೀಗಳಿಂದ ಜ್ಯೋತಿ ಬೆಳಗಿಸುವ ಮುಖಾಂತರ ಉದ್ಘಾಟನೆ ನೆರವೇರಿಸಿಕೊಟ್ಟರು

0

ಬಾಗಲಕೋಟ ಜಿಲ್ಲಾ ಹಾಗೂ ಬೀಳಗಿ ತಾಲೂಕು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಪ. ಪೂ. ಶ್ರೀ ಶಿವಾನಂದ್ ಬೃಹನ್ಮಠ ಶ್ರೀಗಳಿಂದ ಜ್ಯೋತಿ ಬೆಳಗಿಸುವ ಮುಖಾಂತರ ಉದ್ಘಾಟನೆ ನೆರವೇರಿಸಿಕೊಟ್ಟರು ಹಾಗೂ ಶ್ರೀಮತಿ ಮಹಾದೇವಿ ಧರೆ ಗೊಂಡ ಸಂಪಾದಕರು ನೀರಾ ಯೋಧ ಮಾಸಪತ್ರಿಕೆ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ರಾಜ್ಯಾಧ್ಯಕ್ಷರಾದ ಡಾ. ಟಿ. ಶಿವಕುಮಾರ್ ನಾಗರನವಿಲೆ ರಿಂದ ಪತ್ರಿಕೆ ಬಿಡುಗಡೆ ಮಾಡಿದರು ಹಾಗೂ ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ನಗರ ಅಧ್ಯಕ್ಷ ಮಾಯಣ್ಣ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರು , ಶಾಮ್ ಕಿಂಗ್, ರಾಜ್ಯ ಪ್ರಧಾನ ಕಾರ್ಯದರ್ಶಿ ಚಿತ್ರ ಹೊನ್ನಾವರ, ಶಿವಮೊಗ್ಗ ಜಿಲ್ಲಾ ನಿರ್ದೇಶಕರು ರೇಖಾ ಶ್ರೀ ಕಾರ್ಯಕ್ರಮ ನೆರವೇರಿಸಿಕೊಟ್ಟರು. ಬಾಗಲಕೋಟೆ ಜಿಲ್ಲಾ ನಿರ್ದೇಶಕರು ಸಿದ್ದಣ್ಣ ಕಳ್ಳಿಮನಿ, ಜಿಲ್ಲಾ ಅಧ್ಯಕ್ಷ ರಾಜೇಂದ್ರ ದಂದರಗಿ, ತಾಲೂಕು ಅಧ್ಯಕ್ಷ ಪ್ರಭು ಚಲವಾದಿ, ಶ್ರೀಮತಿ ದಾಕ್ಷಾಯಿಣಿ ಜಂಬಿಗಿ ಬಿಜೆಪಿ ಮಹಿಳಾ ಘಟಕ ಅಧ್ಯಕ್ಷರು, ಹಾಗೂ ಇನ್ನುಳಿದ ಸದಸ್ಯರು ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

 

LEAVE A REPLY

Please enter your comment!
Please enter your name here