ಬೃಹತ್ ರಕ್ತದಾನ ಶಿಬಿರಕ್ಕೆ ಜೋಶಿ ಚಾಲನೆ

0

ಬೃಹತ್ ರಕ್ತದಾನ ಶಿಬಿರಕ್ಕೆ ಜೋಶಿ ಚಾಲನೆ

ಹುಬ್ಬಳ್ಳಿ- ಚೀನಾ ವಿಷಯದಲ್ಲಿ ಯಾವುದೇ ರೀತಿಯ ರಾಜೀಗೆ ಭಾರತ ಸಿದ್ದವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದಲ್ಲಿಂದು ರಾಷ್ಟ್ರೋತ್ಥಾನ ರಕ್ತನಿಧಿ ಆಯೋಜಿಸಿದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೇಹಕ್ಕೆ ಪ್ರಧಾನಿ ಭೇಟಿ ನೀಡಿದ್ದು ಸೈನಿಕರಿಗೆ ಆತ್ಮ ಸ್ಥೈರ್ಯ ತುಂಬಲು, ನಮ್ಮ ಗಡಿ, ನೆಲ ಜಲ ವಿಷಯದಲ್ಲಿ ಭಾರತ ರಾಜೀಗೆ ತಯಾರಿಲ್ಲ. ಈ ಸಂದೇಶವನ್ನು  ಪ್ರಧಾನಿಗಳ ಲೇಹ ಭೇಟಿ ಸಾಬೀತು ಪಡಿಸಿದೆ ಎಂದರು.

ಕೋವಿಡ್ ಮಹಾಮಾರಿ ಸಂದರ್ಭದಲ್ಲಿ ಅತ್ಯಂತ ಉತ್ತಮ ಆಡಳಿತವನ್ನು ಪ್ರಧಾನಿ ನೀಡಿದ್ದಾರೆ. ದೇಶಕ್ಕೆ ಮತ್ತು ಜಗತ್ತಿಗೆ ನಾಯಕತ್ವ ಏನೂ ಎಂಬುದನ್ನು ತಿಳಿಸಿದ್ದಾರೆ. ಸಿದ್ದರಾಮಯ್ಯನವರು ಮನೆ ಮತ್ತು ಮನೆತನಕ್ಕೆ ಮೀಸಲಿಟ್ಟ ಕಾಂಗ್ರೆಸ್ ಪಕ್ಷದ ತಾಳ ತಂಬೂರಿ ಇಲ್ಲದಂತೆ ಅಂತೆ ವರ್ತಿಸುತ್ತಿದ್ದಾರೆ ಕಿಡಿ ಕಾರಿದರು.           ಯಾವುದೇ ಕಾರಣಕ್ಕೂ ದೇಶದ ಒಂದು ಇಂಚು ಭೂಮಿ ಬಿಟ್ಟು ಕೊಡುವ ಪ್ರಶ್ನೆ ಇಲ್ಲ. ಅಲ್ಲದೇ ಎಲ್ಲ ರೀತಿಯ ಹೋರಾ…

Video

LEAVE A REPLY

Please enter your comment!
Please enter your name here