ಬೆಂಗಳೂರಿಗೆ ಕೊರೊನಾ ಬಿಗ್ ಶಾಕ್: 3189 ಜನರಿಗೆ ಸೋಂಕು ದೃಢ – 29 ಮಂದಿ ಸಾವು

0

ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಬರೋಬ್ಬರಿ 3189 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 1,38,701 ಕ್ಕೆ ಏರಿಕೆಯಾಗಿದೆ.

ಇಂದು 2631 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 96,194 ಜನ ಡಿಸ್ಚಾರ್ಜ್ ಆಗಿದ್ದಾರೆ.

ಬರೋಬ್ಬರಿ 40,440 ಸಕ್ರಿಯ ಪ್ರಕರಣಗಳಿದ್ದು, ಇವತ್ತು ಒಂದೇ ದಿನ 29 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಇದುವರೆಗೆ 2066 ಜನ ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here