ನಗರದ ನೈಸ್ ರಸ್ತೆ ಹಾಗೂ ಹೊಸೂರು ಮುಖ್ಯರಸ್ತೆಯಲ್ಲಿ ಬೈಕ್ ವೀಲ್ಹಿಂಗ್ ಮಾಡುತ್ತಿದ್ದ 17 ಯುವಕರನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಇರ್ಷಾದ್ (24), ಉಮ್ರಾಜ್ (24), ರವಿಕುಮಾರ್ (24), ಅಜೀತ್ (20), ದ್ರಾವಿಡ್(21),ಪ್ರಶಾಂತ್ (21) ಮಂಜುನಾಥ್ (19) ಹಾಗೂ ರಂಜಿತ್( 21), ಅಸ್ಲಂ (18) ಹಾಗೂ ರಹ್ಮಾನ್ ಖಾನ್ ಸೇರಿ 17 ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ವಿಶೇಷ ಕಾರ್ಯಾಚರಣೆ ನಡೆಸಿ ನಗರದ ನೈಸ್ ರಸ್ತೆ ಹಾಗೂ ಹೊಸೂರು ಮುಖ್ಯರಸ್ತೆಯಲ್ಲಿ ವೀಲ್ಹಿಂಗ್ ಮಾಡುತ್ತಿದ್ದ 17 ಸವಾರರು ಸೇರಿ ಅವರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ನಗರದ ನೈಸ್ ರಸ್ತೆ ಹಾಗೂ ಹೊಸೂರು ಮುಖ್ಯರಸ್ತೆಯಲ್ಲಿ ಬೈಕ್ ವೀಲ್ಹಿಂಗ್ ಮಾಡುತ್ತಿದ್ದ 17 ಯುವಕರನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ.