ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ ಪಕ್ಷದವತಿಯಿಂದ ಜಮಖಂಡಿ ಹಾಗೂ ಸಾವಳಗಿ ಬ್ಲಾಕ್ ಕಾಂಗ್ರೆಸ್‍ನ ಎಲ್ಲ ಪ್ರಮುಖ ಮುಖಂಡರುಗಳು

0

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ ಪಕ್ಷದವತಿಯಿಂದ ಜಮಖಂಡಿ ಹಾಗೂ ಸಾವಳಗಿ ಬ್ಲಾಕ್ ಕಾಂಗ್ರೆಸ್‍ನ ಎಲ್ಲ ಪ್ರಮುಖ ಮುಖಂಡರುಗಳು,

ಗುರುಹಿರಿಯರ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳಾದ ಭೂ-ಸುಧಾರಣೆ, ಕಾರ್ಮಿಕ ಹಾಗೂ ಎ.ಪಿ.ಎಂ.ಸಿ ಕಾಯ್ದೆಗಳ ತಿದ್ದುಪಡಿ,
ಉತ್ತರಪ್ರದೇಶದ ಅತ್ಯಾಚಾರ ಪ್ರಕರಣ ಮತ್ತು ಸಂತ್ರಸ್ತ ಕುಟುಂಬದವರನ್ನು ಭೇಟಿಯಾಗಿ ಸಾಂತ್ವಾನ ಹೇಳಲು ಹೋಗುತ್ತಿದ್ದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸನ್ಮಾನ್ಯ ರಾಹುಲ್ ಗಾಂಧಿ ಮತ್ತು ಶ್ರೀಮತಿ ಪ್ರಿಯಾಂಕಾ ಗಾಂಧಿಯವರ ಮೇಲೆ ನಡೆದ ಪೊಲೀಸ್ ದೌರ್ಜನ್ಯಗಳನ್ನು ಖಂಡಿಸಿ ಮತ್ತು ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿ ಇಂದು ಜಮಖಂಡಿಯಲ್ಲಿ ನಡೆದ ಬೃಹತ್ ಪ್ರತಿಭಟನೆ.
ಕಾಂಗ್ರೆಸ್ ಪಕ್ಷದ ಜಮಖಂಡಿ ಹಾಗೂ ಸಾವಳಗಿ ಬ್ಲಾಕ್ ಕಾಂಗ್ರೆಸ್‍ನ ಎಲ್ಲ ಮುಖಂಡರು, ಗುರುಹಿರಿಯರು, ರೈತ ಭಾಂದವರು, ಸ್ಥಳೀಯ ಚುಣಾಯಿತ ಜನಪ್ರತಿನಿಧಿಗಳು, ಈ ಪ್ರತಿಭಟನೆಯಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here