ಭಾರತ ಮೋದಿ ಸೃಷ್ಟಿಸಿದ ವಿಪತ್ತುಗಳಿಂದ ತತ್ತರಿಸುತ್ತಿದೆ : ರಾಹುಲ್ ಗಾಂಧಿ ಆರೋಪ

0

ದೇಶವು ಮೋದಿ ನಿರ್ಮಿತ ವಿಪತ್ತುಗಳಿಂದ ತತ್ತರಿಸಿ ಹೋಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಟ್ವೀಟರ್ ನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಜಿಡಿಪಿ ಸಾರ್ವಕಾಲಿಕ ಕುಸಿತ ಕಂಡಿದ್ದು, 12 ಕೋಟಿಯಷ್ಟು ಉದ್ಯೋಗ ನಷ್ಟವಾಗಿದೆ ಎಂದು ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ಮಾಡಿರುವ ಆರೋಪಗಳು

 1. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಜಿಡಿಪಿ ಸಾರ್ವಕಾಲಿಕ ಕುಸಿತ
 2. ದೇಶದಲ್ಲಿ 45 ವರ್ಷಗಳ ಇತಿಹಾಸದಲ್ಲೇ ಅತಿಹೆಚ್ಚು ನಿರುದ್ಯೋಗ ಸೃಷ್ಟಿಯಾಗಿದೆ.
 3. 12 ಕೋಟಿಗಳಷ್ಟು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ.
 4. ಕೇಂದ್ರ ಸರ್ಕಾರ ರಾಜ್ಯಗಳಿಗೆ ಕೊಡಬೇಕಾದ ಜಿಎಸ್ ಟಿ ಪರಿಹಾರದ ಹಣ ಉಳಿಸಸಿಕೊಂಡಿದೆ.
 5. ವಿಶ್ವದಲ್ಲೇ ಪ್ರತಿದಿನ ಅತಿಹೆಚ್ಚು ಕೋವಿಡ್ 19 ಸೋಂಕಿತ ಪ್ರಕರಣಗಳು ಮತ್ತು ಅದರಿಂದ ಸಾವುಗಳು ಸಂಭವಿಸುತ್ತಿವೆ.
 6. ಗಡಿಯಲ್ಲಿ ಹೊರಗಿನವರ ಅತಿಕ್ರಮಣ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

ನವದೆಹಲಿ : ದೇಶವು ಮೋದಿ ನಿರ್ಮಿತ ವಿಪತ್ತುಗಳಿಂದ ತತ್ತರಿಸಿ ಹೋಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಟ್ವೀಟರ್ ನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಜಿಡಿಪಿ ಸಾರ್ವಕಾಲಿಕ ಕುಸಿತ ಕಂಡಿದ್ದು, 12 ಕೋಟಿಯಷ್ಟು ಉದ್ಯೋಗ ನಷ್ಟವಾಗಿದೆ ಎಂದು ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ಮಾಡಿರುವ ಆರೋಪಗಳು

 1. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಜಿಡಿಪಿ ಸಾರ್ವಕಾಲಿಕ ಕುಸಿತ
 2. ದೇಶದಲ್ಲಿ 45 ವರ್ಷಗಳ ಇತಿಹಾಸದಲ್ಲೇ ಅತಿಹೆಚ್ಚು ನಿರುದ್ಯೋಗ ಸೃಷ್ಟಿಯಾಗಿದೆ.
 3. 12 ಕೋಟಿಗಳಷ್ಟು ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ.
 4. ಕೇಂದ್ರ ಸರ್ಕಾರ ರಾಜ್ಯಗಳಿಗೆ ಕೊಡಬೇಕಾದ ಜಿಎಸ್ ಟಿ ಪರಿಹಾರದ ಹಣ ಉಳಿಸಸಿಕೊಂಡಿದೆ.
 5. ವಿಶ್ವದಲ್ಲೇ ಪ್ರತಿದಿನ ಅತಿಹೆಚ್ಚು ಕೋವಿಡ್ 19 ಸೋಂಕಿತ ಪ್ರಕರಣಗಳು ಮತ್ತು ಅದರಿಂದ ಸಾವುಗಳು ಸಂಭವಿಸುತ್ತಿವೆ.
 6. ಗಡಿಯಲ್ಲಿ ಹೊರಗಿನವರ ಅತಿಕ್ರಮಣ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

LEAVE A REPLY

Please enter your comment!
Please enter your name here