ಮಾನವ ಹಕ್ಕುಗಳ ಜಿಲ್ಲಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ…!

0

ಈ ದಿನ ಕರ್ನಾಟಕ ಮಾನವ ಹಕ್ಕುಗಳ ಸಂಸ್ಥಾಪಕ – ರಾಜ್ಯಾಧ್ಯಕ್ಷರಾದ ಶ್ರೀನಿವಾಸ್ ಗೌಡರು ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು ಭೇಟಿ ನೀಡಿದ ವೇಳೆಯಲ್ಲಿ ಮಂಡ್ಯ ಜಿಲ್ಲಾ ಸಮಿತಿ ನೂತನವಾಗಿ ಆಯ್ಕೆಯಾಗಿರುವ ಜಿಲ್ಲಾಧ್ಯಕ್ಷರು ಸುರೇಶ್ ರವರು , ಜಿಲ್ಲಾ ಉಪಾಧ್ಯಕ್ಷರಾಗಿ ಶಿವಪ್ರಸಾದ್ ರವರು ಹಾಗೂ ಜಿಲ್ಲಾ ಮಾಧ್ಯಮ ವರದಿಗಾರರಾಗಿ ಪೃಥ್ವಿ ರವರು ಜಿಲ್ಲಾ ನಿರ್ದೇಶಕರು ಆಗಿ ಸಹನಾ ಎಂ ಎಸ್ ಅವರು ಸಮಿತಿಗೆ ಸೆರ್ಪಡೆಗೊಂಡರು . ಈ ಸಂದರ್ಭದಲ್ಲಿ ಬೆಂಗಳೂರು ಜಿಲ್ಲಾಧ್ಯಕ್ಷರಾದ ಗಣೇಶ್ ಗೌಡರು ಮತ್ತು ರಾಜ್ಯ ಯುವ ಅಧ್ಯಕ್ಷರಾದ ದೀಪಕ್ ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here