ಮುಖ್ಯಮಂತ್ರಿ ಬದಲಾವಣೆ ಇಲ್ಲ: ಸಚಿವ ರಮೇಶ್ ಜಾರಕಿಹೊಳಿ

0

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕೇವಲ ವದಂತಿಗಳು ಹಬ್ಬುತ್ತಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

ಶನಿವಾರ ಅವರು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುವರು. ಅವರನ್ನು ಕೆಳಗಿಳಿಸಲಾಗುವುದು ಎನ್ನುವುದು ಕೇವಲ ವದಂತಿ ಎಂದು ಹೇಳಿದರು.

ಸಚಿವ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಅವರು ನಿರ್ಧಾರ ಮಾಡುವರು ಎಂದರು.

LEAVE A REPLY

Please enter your comment!
Please enter your name here