ಮೂಡಿಗೆರೆ ತಾಲೂಕಿನ ಕೋಟೆಮಕ್ಕಿ 50ವರ್ಷದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದುಸ್ಥಿತಿ!

0

ಮೂಡಿಗೆರೆ: ತಾಲೂಕಿನ ಕೋಟೆಮಕ್ಕಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದುಸ್ಥಿತಿ!
ಮೂಡಿಗೆರೆ: ತಾಲೂಕಿನ ಕಳಸ ಹೋಬಳಿಯ ಇಡಕಣಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೋಟೆಮಕ್ಕಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದುಸ್ಥಿತಿ!
ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೋಟೆಮಕ್ಕಿ ಶಾಲೆಯಲ್ಲಿ ಕಳೆದ 3 ತಿಂಗಳಿನಿಂದ ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ
ಕೋಟೆಮಕ್ಕಿ ಸರ್ಕಾರಿ ಶಾಲೆಯ ದುಸ್ಥಿತಿ!
– ಸರ್ಕಾರಿ ಶಾಲೆಯ ದುಸ್ಥಿತಿಗೆ ಪೋಷಕರಿಂದ ತೀವ್ರ ಆಕ್ರೋಷ
– 50ವರ್ಷದ ಶಾಲೆಗೆ ಈಗ ಮುಚ್ಚುವ ಪರಿಸ್ಥಿತಿ?
ಸುಮಾರು 14ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ, ಶಿಕ್ಷಕರು ಹಾಗೂ ಪೋಷಕರು ಭಯದಲ್ಲಿ ದಿನ ಕಳೆಯುವಂತಹ ಪರಿಸ್ಥಿತಿ ಉಂಟಾಗಿದೆ. ಹಾಗೂ ಇಲ್ಲಿ ಶಿಕ್ಷಕರ ಕೊರತೆಯಿದ್ದು ಶಿಕ್ಷಕರ ಕೊರತೆ ಹೀಗೆ ಮುಂದುವರೆದಲ್ಲಿ ಶಾಲೆ ಮುಚ್ಚುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಮೂಡಿಗೆರೆ: ತಾಲೂಕಿನ ಕಳಸ ಹೋಬಳಿಯ ಇಡಕಣಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೋಟೆಮಕ್ಕಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು. ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ. ಶಾಲೆಯ ಮೇಲ್ಛಾವಣಿ ಸಂಪೂರ್ಣ ಶಿಥಿಲಗೊಂಡಿದ್ದು ಮುರಿದು ಬೀಳುವ ಸಾಧ್ಯತೆಯಿದೆ, ಕೊಠಡಿಯು ಸಹ ಅಲ್ಲಲ್ಲಿ ಬಿರುಕು ಬಿಟ್ಟಿದ್ದು. ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಶಾಲೆಗಳು ಮುಚ್ಚಿದ್ದರೂ ಈ ಶಾಲೆ ಇನ್ನು ಹಳ್ಳಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ನೀಡುತ್ತಿದೆ, ಆದಷ್ಟು ಬೇಗ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಥವಾ ಜನಪ್ರತಿನಿಧಿಗಳು ಇತ್ತ ಗಮನಹರಿಸಿ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಶಾಸಕ ಕುಮಾರಸ್ವಾಮಿ ಇದನ್ನು ನೋಡಿ ತಕ್ಷಣ ಅಗತ್ಯ ಕ್ರಮ ತೆಗೆದುಕೊಳ್ಳಿ

************************************************************************************************************************************************

Rehabilitation centers in bangalore Health care center Paralytic bedridden old age Care center

 

 

 

 

build your dream home in just 5 to 10 lakh watch video till the end low budget home

 

Hybrid Coconut  tree crop in just 6 months will produce fruit for 5 year

 

INSTITUTE OF HEALTH MANAGEMENT  Free Training in one year Nursing Assistant to Rural Girls

 

 

Hyderabadi Biryani Recipe | How to Make a Dum Mutton Biryani | easy method must watch video

 

 

 

 

 

 

Buffalo race Kambala is an annual buffalo race held in the southwestern Indian state of Karnataka

 

 

 

Desi cow Malnad gidda Malenadu falls into the small-breed wacth cow Video

 

Home

 

 

 

 

 

LEAVE A REPLY

Please enter your comment!
Please enter your name here