ಮೂಡಿಗೆರೆ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾದ ಗುತ್ತಿ ನೇಸರ

0

ಮೂಡಿಗೆರೆ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾದ ಗುತ್ತಿ ನೇಸರ,
ಮೂಡಿಗೆರೆ ತಾಲೂಕಿನ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿ ಯು ಸಿಯ ಫಲಿತಾಂಶದಲ್ಲಿ ಅತಿ ಹೆಚ್ಚು ಅಂಕ(ಕಲಾ ವಿಭಾಗ) ಪಡೆದಿದ್ದಾಳೆ.
ಗುತ್ತಿಯ ಅವರ ಮನೆಯಲ್ಲಿ ಮೂಡಿಗೆರೆ ತಾ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಗ್ಗಲಮಕ್ಕಿಗಣೇಶ ಮತ್ತುತಂಡದವರಿಂದ ಸನ್ಮಾನ ಮಾಡಲಾಯಿತು

LEAVE A REPLY

Please enter your comment!
Please enter your name here