‘ಯಕ್ಷ’ ಪ್ರೇಮಿಗಳಿಗೆ ಸಿಹಿಸುದ್ದಿ : ನವೆಂಬರ್ ಅಂತ್ಯದಲ್ಲಿ ಯಕ್ಷಗಾನ ಮೇಳಗಳ ತಿರುಗಾಟ ಸಾಧ್ಯತೆ

0

‘ಯಕ್ಷಗಾನ ಪ್ರೇಮಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ನವೆಂಬರ್ ಅಂತ್ಯದಲ್ಲಿ ಯಕ್ಷಗಾನ ಮೇಳಗಳ ತಿರುಗಾಟ ಸಾಧ್ಯತೆ ಇದೆ ಎನ್ನಲಾಗಿದೆ.

ಹೌದು ಈ ಬಗ್ಗೆ ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮಂಗಳೂರಿನಲ್ಲಿ ಸಭೆ ನಡೆಸಿದ್ದು, ಯಕ್ಷಗಾನ ಮೇಳಗಳು ಕೊರೊನಾ ನಿಯಮಗಳನ್ನು ಅಳವಡಿಸಿಕೊಂಡು ನವೆಂಬರ್ ಅಂತ್ಯಕ್ಕೆ ಪ್ರದರ್ಶನಕ್ಕೆ ಸಿದ್ದತೆ ಮಾಡಿಕೊಳ್ಳಬೇಕೆಂದು ಅಧಿಕಾರಿಗಳು. ಹಾಗೂ ಕಲಾವಿದರು ಹಾಗೂ ಮೇಳಗಳ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಯಿತು.

ನವೆಂಬರ್ ಅಂತ್ಯದಲ್ಲಿ ಯಕ್ಷಗಾನ ಮೇಳಗಳ ತಿರುಗಾಟಕ್ಕೆ ಸಿದ್ದತೆ ನಡೆಸಲು ಸೂಚಿಸಲಾಗಿದೆ. ಯಕ್ಷಗಾನ ಮೇಳಗಳ ತಿರುಗಾಟಕ್ಕೆ ಪ್ರಮಾಣಿತ ಕಾರ್ಯಾಚರಣೆ ವಿಧಾನ ( ಎಸ್ ಒ ಪಿ ) ಸಿದ್ದಪಡಿಸಿ ನೀಡಲಾಗುತ್ತದೆ ಎಂದರು.

LEAVE A REPLY

Please enter your comment!
Please enter your name here