ರಾಜ್ಯ ಸರಕಾರಕ್ಕೆ ಟ್ವಿಟ್ ನಲ್ಲೇ ತಿವಿದ ಸಿದ್ದರಾಮಯ್ಯ….!

0

ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ ನಲ್ಲೇ ತಿವಿದು ವ್ಯಂಗ್ಯವಾಡುತ್ತಿದ್ದಾರೆ.

ಅತಿವೃಷ್ಠಿ ಪರಿಸ್ಥಿತಿ ನಿಭಾಯಿಸಲು ಸರಕಾರ ವಿಫಲವಾಗುತ್ತಿದೆ ಎಂದು ದೂರಿದ್ದಾರೆ.

ಈ ನಡುವೆ ನೆರೆ ಹಾವಳಿ ಕುರಿತು ಕಳೆದ ತಿಂಗಳು ಪತ್ರ ಬರೆದು ಎಚ್ಚರಿಸಿದ್ದೆ. ಆದರೆ ಸರಕಾರ ಉತ್ತರ ನೀಡಿರಲಿಲ್ಲ ಎಂದಿದ್ದಾರೆ.

ರಾಜ್ಯದ ಸರಕಾರದ ನಡೆಯು ಬೆಂಕಿ ಬಿದ್ದ ಮೇಲೆ ಬಾವಿ ತೋಡೋಕೆ ಹೋದಂತಾಗುತ್ತಿದೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here