ಲೋಕೋಪಯೋಗಿ ಇಲಾಖೆಯ ವತಿಯಿಂದ ರೂ.200 ಲಕ್ಷ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು…!

0

ಗಂಡಸಿ ಹೋಬಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಗಂಡಸಿ ಸಂತೆ ಮೈದಾನದಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ರೂ.200 ಲಕ್ಷ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು. ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಜಯರಾಂ, ಮಾಜಿ ಸದಸ್ಯ ರಾಮಚಂದ್ರು, ತಾ.ಪಂ.ಮಾಜಿ ಸದಸ್ಯ ಕೃಷ್ಣೇಗೌಡ, ಮುಖಂಡರಾದ ತಿಮ್ಮೇಗೌಡ( ಜೆಟ್ಟಿ,) ಮಲ್ಲೇಶ್, ಕೃಷ್ಣ, ಕಾಲೇಜು ಪ್ರಾಂಶುಪಾಲ ಲಿಂಗರಾಜು, ಇಲಾಖಾ ಎ.ಇ.ಇ ನಟೇಶ್, ಗುತ್ತಿಗೆದಾರರಾದ ನಿರ್ಮಿತಿ ಕನ್ಸ್ಟ್ರಕ್ಷನ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

ವರದಿ ಷಡಕ್ಷರಿ ನರಸೀಪುರ

LEAVE A REPLY

Please enter your comment!
Please enter your name here