ವೃದ್ಧೆಯ ಕೈಕಾಲು ಕಟ್ಟಿಹಾಕಿ ಉಸಿರುಗಟ್ಟಿಸಿ ಹತ್ಯೆ

0

ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಹಳಪೇಟಿ ಓಣಿಯಲ್ಲಿ ಘಟನೆ.
ಶಾಂತಾಬಾಯಿ ಮಾಳವದೆ 68 ವರ್ಷ ಮೃತ ವೃದ್ಧೆ.
ಸ್ಥಳಕ್ಕೆ ಶಿಗ್ಗಾಂವಿ ಠಾಣೆ ಪೊಲೀಸರ ಭೇಟಿ, ಪರಿಶೀಲನೆ.
ಶಿಗ್ಗಾಂವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.

 

LEAVE A REPLY

Please enter your comment!
Please enter your name here