ಶಿವಮೊಗ್ಗ ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

0

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 51.50 ಮಿಮೀ ಮಳೆಯಾಗಿದ್ದು, ಸರಾಸರಿ 7.36 ಮಿಮೀ ಮಳೆ ದಾಖಲಾಗಿದೆ. ಸೆಪ್ಟಂಬರ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 164.16 ಮಿಮೀ ಇದ್ದು, ಇದುವರೆಗೆ ಸರಾಸರಿ 236.79 ಮಿಮೀ ಮಳೆ ದಾಖಲಾಗಿದೆ.

ಶಿವಮೊಗ್ಗ 2.60 ಮಿಮೀ, ಭದ್ರಾವತಿ 1.40 ಮಿಮೀ., ತೀರ್ಥಹಳ್ಳಿ 27.80 ಮಿಮೀ., ಸಾಗರ 4.60, ಶಿಕಾರಿಪುರ 0.60 ಮಿಮೀ., ಸೊರಬ 6.10 ಮಿಮೀ. ಹಾಗೂ ಹೊಸನಗರ 8.40 ಮಿಮೀ. ಮಳೆಯಾಗಿದೆ.

ಮಳೆ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮದಿಂದ ಅಧಿಕ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಉತ್ತಮ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ ಗಳಲ್ಲಿ:

ಲಿಂಗನಮಕ್ಕಿ: 1819 (ಗರಿಷ್ಠ), 1809.90 (ಇಂದಿನ ಮಟ), 8134.00 (ಒಳಹರಿವು), 2623.03 (ಹೊರಹರಿವು).

ಭದ್ರಾ: 186 (ಗರಿಷ್ಠ), 185.70 (ಇಂದಿನ ಮಟ್ಟ), 4435.00 (ಒಳಹರಿವು), 3521.00 (ಹೊರಹರಿವು).

ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 6987.00 (ಒಳಹರಿವು), 6987.00 (ಹೊರಹರಿವು).

ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 587.10 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 2384 (ಒಳಹರಿವು), 0.00 (ಹೊರಹರಿವು).

ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 562.32 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 916 (ಒಳಹರಿವು), 0.00(ಹೊರಹರಿವು).

ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 571.40 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 763.00 (ಒಳಹರಿವು), 692 (ಹೊರಹರಿವು).

ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 575.00 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 916.00 (ಒಳಹರಿವು), 765.00 (ಹೊರಹರಿವು).

LEAVE A REPLY

Please enter your comment!
Please enter your name here