ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಇಂದು ಮಾಜಿ ಪ್ರಧಾನಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿ ನಿಮಿತ್ತ ತಮ್ಮ ಕಾವೇರಿ ನಿವಾಸದಲ್ಲಿ ಅಟಲ್ ಜೀ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

0

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ಶಂಕರ್ ಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಲೇಹರ್ ಸಿಂಗ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here