ಗಳತಗಾ (ಹಳದಟ್ಟಿ)
“ಸರಕಾರಿ ಶಾಲೆಗಳ ಅಭಿವೃದ್ಧಿ ನಮ್ಮ ಉದ್ದೇಶ”
ಸರಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಗುರಿಯೊಂದಿಗೆ ಮತಕ್ಷೇತ್ರದ ಗಳತಗಾ(ಹಳದಟ್ಟಿ) ಗ್ರಾಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರ ವಿಶೇಷ ಪ್ರಯತ್ನದಿಂದ ಲೋಕೋಪಯೋಗಿ ಇಲಾಖೆ ವತಿಯಿಂದ ಮಂಜೂರಾದ ಸುಮಾರು 24 ಲಕ್ಷ ರೂ. ಮೊತ್ತದಲ್ಲಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ 2 ಕೊಠಡಿ ನಿರ್ಮಾಣ ಕಾಮಗಾರಿಗಳಿಗೆ, ಜನಪ್ರತಿನಿಧಿಗಳು, ಊರಿನ ಹಿರಿಯರು, ಮಹಿಳೆರು ಒಡಗೂಡಿ, ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
गळतगा (हळदट्टी)
“आमचे ध्येय सरकारी शाळा विकसित करणे ”
सरकारी शाळा विकसित करण्याच्या उद्देशाने निपाणी मतदार संघाच्या व्याप्तीत येणाऱ्या गळतगा(हळदट्टी) गावात राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाच्या मंत्री सौ. शशिकला जोल्ले जी(वहिनी) आणि चिक्कोडी लोकसभेचे खासदार माननीय श्री अण्णासाहेब जोल्ले,जी यांच्या विशेष प्रयत्नातून पीडब्ल्यूडी विभागाकडून मंजूर झालेल्या सुमारे 24 लाख रुपयांचा निधीतून सरकारी कन्नड उच्च प्राथमिक शाळेच्या 2 वर्ग खोली कामकाजाचे लोकप्रतिनिधी, गावातील प्रमुख, महिला सर्वांनी मिळून भूमिपूजन करून शुभारंभ केला.