ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮದ ಸರಕಾರ ಪ್ರಾಢಶಾಲೆಯ ಶಿಕ್ಷಕ ಸಂತೋಷ ಹೊನ್ನಳ್ಳಿ (41) ಶನಿವಾರ ನಿಧನರಾದರು

0

ನಿಧನ ವಾರ್ತೆ

ಸಿಂದಗಿ ತಾಲೂಕಿನ ಹಂದಿಗನೂರ ಗ್ರಾಮದ ಸರಕಾರ ಪ್ರಾಢಶಾಲೆಯ ಶಿಕ್ಷಕ ಸಂತೋಷ ಹೊನ್ನಳ್ಳಿ (41) ಶನಿವಾರ ನಿಧನರಾದರು.
ಮೃತರು ಪತ್ನಿ, ಪುತ್ರ, ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ. ಅವರ ಹುಟ್ಟೂರಾದ ಮಾರ್ಸನಲ್ಲಿ ಗ್ರಾಮದಲ್ಲಿ ಅಂತ್ಯಕ್ರಿಯೆ ಜರುಗಿತು.
ಸಂತಾಪ: ಮಾನ್ಯ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ, ಕಸಾಪ ಅಧ್ಯಕ್ಷ ಸಿದ್ದಲಿಂಗ ಚೌಧರಿ, ಕನಿಪ ಅಧ್ಯಕ್ಷ ಆನಂದ ಶಾಬಾದಿ, ಮಾಜಿ ಶಾಸಕ ರಮೇಶ ಭೂಸನೂರ, ಸಿದ್ದಲಿಂಗ ಕಿಣಗಿ, ಪ್ರದೀಪ ಕತ್ತಿ, ಪಂಡಿತ ಯಂಪುರೇ, ಶಿವಕುಮಾರ ಕಲ್ಲೂರ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here