ಸೌಲಭ್ಯಕ್ಕೆ ಆಗ್ರಹಿಸಿ, ಬಿಸಿಯೂಟ ನೌಕರರ ಪ್ರತಿಭಟನೆ

0

ಬೀದರ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಅಕ್ಷರ ದಾಸೋಹ ದಾಸೋಹ ನೌಕರರ ಸಂಘ ಜಿಲ್ಲೆಯ ಹುಮನಾಬಾದ್ ತಾಲ್ಲೂಕು ತಹಶೀಲ್ದಾರ್ ಕಚೇರಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ನಾಗಯ್ಯಸ್ವಾಮಿ ಅವರಿಗೆ ಮನವಿಪತ್ರ ಸಲ್ಲಿಸಿದರು.

ಸಂಘದ ಜಿಲ್ಲಾ ಅಧ್ಯಕ್ಷೆ ರೇಖಾ ಹಮೀಲಪುರಕರ್, ಸಹ ಕಾರ್ಯದರ್ಶಿ ಪ್ರಭು ಸಂತೋಷಕರ್, ಸುಮಿತ್ರಾಬಾಯಿ ಜಮಾದಾರ, ಪಂಚಶೀಲಾ, ಜನಾಬಾಯಿ, ಶಾರದಾ ಮೊದಲಾದವರು ಭಾಗವಹಿಸಿದ್ದರು.

Video

LEAVE A REPLY

Please enter your comment!
Please enter your name here