ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೆರಿಸಲು ಕಟ್ಟಡ ನಿರ್ಮಾಣದ ಭೂಮಿಪೂಜೆ
ಕ್ಷೇತ್ರದ ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೆರಿಸಲು ಹಾಗೂ ಪಶು ಆಸ್ಪತ್ರೆಗಳಿಗೆ ಕಟ್ಟಡಗಳನ್ನು ನಿರ್ಮಿಸಲು ಹೆಚ್ಚಿನ ಅನುದಾನವನ್ನು ತರುವ ಪ್ರಾಮಾಣಿಕ ಕಾರ್ಯ ಮಾಡಿದ್ದೇವೆ.
ನಿಪ್ಪಾಣಿ ಮತಕ್ಷೇತ್ರದ ಶೆಂಡೂರ ಗ್ರಾಮದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ, ಜಿ ಯವರ ವಿಶೇಷ ಪ್ರಯತ್ನದಿಂದ ಪಶು ಸಂಗೋಪಣಾ ಇಲಾಖೆಯಿಂದ ಮಂಜೂರಾದ 43 ಲಕ್ಷ ರೂ ಗಳ ಮೊತ್ತದಲ್ಲಿ ಪಶು ವೈದ್ಯಕೀಯ ಆಸ್ಪತ್ರೆಗೆ ಊರಿನ ಹಿರಿಯರು, ಮುಖಂಡರು ಹಾಗೂ ಮಹಿಳೆಯರು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
शेंडूर
पशुवैद्यकीय रुग्णाल उन्नती करण्यासाठी इमारतीची भूमिपूजन.
मतदारसंघातील पशुवैद्यकीय रुग्णालये उन्नती करण्यासाठी आणि रुग्णालये बांधण्यासाठी अधिक अनुदान आणण्याचे प्रामाणिक प्रयत्न केले आहोत.
निपाणी मतदारसंघातील शेंडूर गावात राज्य महिला व बालविकास विभाग,अपंगत्व आणि ज्येष्ठ नागरिकांचे सशक्तिकरण विभागाचे मंत्री सौ. शशिकला जोल्ले जी(वहिनी) आणि चिक्कोडी लोकसभेचे खासदार माननीय श्री अण्णासाहेब जोल्ले,जी यांच्या विशेष प्रयत्नातून पशुसंवर्धन विभागाच्या वतीने मंजूर झालेल्या 43 लाख रुपयांचा निधीतून पशू वैद्यकीय रुग्णालयाचे भूमिपूजन समारंभ मान्यवरांच्या हस्ते संपन्न झाला.