ಮಲೆನಾಡು ಭಾಗದಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರೋ ಮಳೆ

0

ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರೋ ಮಳೆ

ಬಿರುಗಾಳಿ ಮಳೆಯ ಆರ್ಭಟಕ್ಕೆ ಕುಸಿದ ಮನೆ

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಕ್ಕಿ ಗ್ರಾಮದಲ್ಲಿ ಘಟನೆ

ಲಲಿತಮ್ಮ ಎಂಬುವರಿಗೆ ಸೇರಿದ ಮನೆ

ಬಿರುಗಾಳಿ ಮಳೆಯ ಅಬ್ಬರಕ್ಕೆ ಜನರು ತತ್ತರ

 

LEAVE A REPLY

Please enter your comment!
Please enter your name here