ಲಾರಿ ಚಕ್ರಕ್ಕೆ ಸಿಲುಕಿ ಅಪರಿಚಿತ ಬೈಕ್ ಸವಾರ ಸಾವು…!

0

ಲಾರಿ ಚಕ್ರಕ್ಕೆ ಸಿಲುಕಿ ಅಪರಿಚಿತ ಬೈಕ್ ಸವಾರ ಸಾವು,ಧಾರವಾಡದ ನವಲೂರು ಗ್ರಾಮದ ಬಳಿ ಘಟನೆ,ಹುಬ್ಬಳಿಯಿಂದ ಧಾರವಾಡ ಕಡೆ ಬರುತ್ತಿದ್ದ ವೇಳೆ ಲಾರಿ ಚಕ್ರಕ್ಕೆ ಸಿಲುಕಿದ ಬೈಕ್ ಸವಾರ ಓರ್ವ ಬೈಕ್ ಸವಾರ ಸ್ಥಳದಲ್ಲೆ ಸಾವು ಇನ್ನೊರ್ವ ವ್ಯಕ್ತಿಗೆ ಸಣ್ಣ ಪುಟ್ಟ ಗಾಯ ಮೃತ ದೇಹ ಜಿಲ್ಲಾಸ್ಪತ್ರೆಗೆ ರವಾನೆ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

LEAVE A REPLY

Please enter your comment!
Please enter your name here