ಇತ್ತೀಚೆಗಷ್ಟೇ ಅರ್ಜುನ ಪ್ರಶಸ್ತಿಗೆ ಪಾತ್ರರಾದ ಭಾರತದ ವೇಗದ ಬೌಲರ್ ಇಶಾಂತ್ ಶರ್ಮ ಇಂದು 32ನೇ ವಸಂತಕ್ಕೆ ಕಾಲಿಟ್ಟಿದ್ದು, ಇಶಾಂತ್ ಶರ್ಮ ಹುಟ್ಟುಹಬ್ಬಕ್ಕೆ ಸಾಕಷ್ಟು ಕ್ರಿಕೆಟಿಗರು ಶುಭ ಕೋರಿದ್ದಾರೆ.
ಇಶಾಂತ್ ಶರ್ಮ 2007 ರಂದು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಸೇರ್ಪಡೆಯಾದರು. 13 ವರ್ಷಗಳಿಂದ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ತೋರುತ್ತಾ ಬಂದಿದ್ದಾರೆ.
ಈ ಬಾರಿಯ ಐಪಿಎಲ್ ನಲ್ಲಿ ತಮ್ಮ ತಂಡವಾದ ದೆಹಲಿ ಕ್ಯಾಪಿಟಲ್ಸ್ ನಲ್ಲಿ ಮಿಂಚಲು ಇಶಾಂತ್ ಶರ್ಮ ಸಜ್ಜಾಗಿದ್ದಾರೆ.