34,900 ಫಲಾನುಭವಿಗಳಿಗೆ ಶೀಘ್ರ ಮನೆ : ಸಚಿವ ವಿ.ಸೋಮಣ್ಣ

0

ಸೆ.4- ಕೇಂದ್ರ ಸರ್ಕಾರ 1.80ಲಕ್ಷ ಮನೆಗಳನ್ನು ರಾಜ್ಯಕ್ಕೆ ನೀಡಿ ನಾಲ್ಕು ವರ್ಷ ಆಗಿದೆ. ಈಗ 34900ಮನೆಗಳನ್ನು ಫಲಾನುಭವಿಗಳಿಗೆ ನೀಡಲಿದ್ದೇವೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, 188 ವಿಧಾನಸಭಾ ಕ್ಷೇತ್ರಗಳಲ್ಲಿ 97134 ಮನೆಗಳನ್ನು ಇದೇ 16 ಒಳಗೆ ಕೆಲಸ ಆರಂಭಿಸಲು ತೀರ್ಮಾನ ಮಾಡಲಾಗಿದೆ ಎಂದರು.

ರಾಜೀವಗಾಂಧಿ ವಸತಿ ನಿಗಮದಲ್ಲಿ 1.56 ಲಕ್ಷ ಮನೆಗಳನ್ನ ನೀಡಲು ತೀರ್ಮಾನಿಸಲಾಗಿದೆ. ಗ್ರಾಮೀಣ ಭಾಗದ ಬಡ ಜನತೆಗೆ ಒಂದು ಪಂಚಾಯತಿಗೆ 20ಮನೆಗಳಂತೆ ನೀಡಲು ನಿರ್ಧಾರ ಮಾಡಲಾಗಿದೆ.

1700 ಕ್ಕೂ ಹೆಚ್ಚು ಕೊಳೆಗೇರಿಗಳಲ್ಲಿ 3.12 ಲಕ್ಷ ಮನೆಗಳನ್ನು ಸಕ್ರಮಗೊಳಿಸಲಾಗುತ್ತಿದೆ. 7000 ಎಕರೆಯಲ್ಲಿ ಮೂಲಭೂತ ಸೌಕರ್ಯ ನೀಡಲು ಕ್ರಮ ಕೈಗೊಳ್ಳಲಿದ್ದು, 3.16 ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು.

ಬೆಂಗಳೂರು, ಸೆ.4- ಕೇಂದ್ರ ಸರ್ಕಾರ 1.80ಲಕ್ಷ ಮನೆಗಳನ್ನು ರಾಜ್ಯಕ್ಕೆ ನೀಡಿ ನಾಲ್ಕು ವರ್ಷ ಆಗಿದೆ. ಈಗ 34900ಮನೆಗಳನ್ನು ಫಲಾನುಭವಿಗಳಿಗೆ ನೀಡಲಿದ್ದೇವೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳ ಸಭೆಯ ನಂತರ ಮಾತನಾಡಿದ ಅವರು, 188 ವಿಧಾನಸಭಾ ಕ್ಷೇತ್ರಗಳಲ್ಲಿ 97134 ಮನೆಗಳನ್ನು ಇದೇ 16 ಒಳಗೆ ಕೆಲಸ ಆರಂಭಿಸಲು ತೀರ್ಮಾನ ಮಾಡಲಾಗಿದೆ ಎಂದರು.

ರಾಜೀವಗಾಂಧಿ ವಸತಿ ನಿಗಮದಲ್ಲಿ 1.56 ಲಕ್ಷ ಮನೆಗಳನ್ನ ನೀಡಲು ತೀರ್ಮಾನಿಸಲಾಗಿದೆ. ಗ್ರಾಮೀಣ ಭಾಗದ ಬಡ ಜನತೆಗೆ ಒಂದು ಪಂಚಾಯತಿಗೆ 20ಮನೆಗಳಂತೆ ನೀಡಲು ನಿರ್ಧಾರ ಮಾಡಲಾಗಿದೆ.

1700 ಕ್ಕೂ ಹೆಚ್ಚು ಕೊಳೆಗೇರಿಗಳಲ್ಲಿ 3.12 ಲಕ್ಷ ಮನೆಗಳನ್ನು ಸಕ್ರಮಗೊಳಿಸಲಾಗುತ್ತಿದೆ. 7000 ಎಕರೆಯಲ್ಲಿ ಮೂಲಭೂತ ಸೌಕರ್ಯ ನೀಡಲು ಕ್ರಮ ಕೈಗೊಳ್ಳಲಿದ್ದು, 3.16 ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು.

LEAVE A REPLY

Please enter your comment!
Please enter your name here