CRPF ಯೋಧರ ಮೇಲೆ ಸೋಮವಾರ ನಡೆದ ದಾಳಿ ಹಿಂದೆ ಎಲ್‌ಇಟಿ ಕೈವಾಡ ಶಂಕೆ

0

 ಅ.05 ರಂದು ನೌಗಾಮ್ ಪ್ರದೇಶದಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಳಿ ಸಿಆರ್ ಪಿಎಫ್ ಯೋಧರ ಮೇಲೆ ನಡೆದ ಮಾರಣಾಂತಿಕ ದಾಳಿಯ ಹಿಂದೆ ಪಾಕ್ ಮೂಲದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಕೈವಾಡವಿದೆ ಎಂದು ಹೇಳಲಾಗುತ್ತಿದೆ.

ಬಳಿ ಉಗ್ರರು ಸಿಆರ್ ಪಿಎಫ್ ಯೋಧರ ಮೇಲೆ ದಾಳಿ ನಡೆಸಿದ್ದರು ಈ ಘಟನೆಯಲ್ಲಿ ಇಬ್ಬರು ಸಿಬ್ಬಂದಿಗಳು ಹುತಾತ್ಮರಾಗಿದ್ದರು, ಮೂವರು ತೀವ್ರವಾಗಿ ಗಾಯಗೊಂಡಿದ್ದರು. ಇಬ್ಬರು ಉಗ್ರರು ದ್ವಿಚಕ್ರವಾಹನದಲ್ಲಿ ಬಂದು ಎ.ಕೆ ರೈಫಲ್ ನಿಂದ ಗುಂಡು ಹಾರಿಸಿದ್ದರು.

LEAVE A REPLY

Please enter your comment!
Please enter your name here