IPL ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಯ ಮೇಲೆ ಸಿಸಿಬಿ ದಾಳಿ, ಆರು ಮಂದಿ ಆರೋಪಿಗಳು ಅರೆಸ್ಟ್

0

 ಕೊರೋನಾ ಸೋಂಕಿನ ಭೀತಿಯ ನಡುವೆಯೂ ಐಪಿಎಲ್ ಕ್ರಿಕೆಟ್ ಶುರುವಾಗಿದೆ. ಇದರ ಬೆನ್ನಲ್ಲೇ ಬೆಟ್ಟಿಂಗ್ ದಂಧೆ ಕೂಡ ಆರಂಭವಾಗಿದೆ. ಹೀಗೆ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಅಡ್ಡೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನು ನಡೆಸುತ್ತಿದ್ದಂತ ಬಾಣಸವಾಡಿ ಹಾಗೂ ಮಲ್ಲೇಶ್ವರಂ ಪೊಲೀಸ್ ಠಾಣೆ ವ್ಯಾಪ್ತಿಯ ಅನೇಕ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಮೊಬೈಲ್ ಮೂಲಕ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದಂತ ಆರು ಜನರನ್ನು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here