S P ಬಾಲಸುಬ್ರಹ್ಮಣ್ಯಂ ನಿಧನಕ್ಕೆ ರಂಭಾಪುರಿ ಶ್ರೀಗಳ ಸಂತಾಪ

0

ಚಿಕ್ಕಮಗಳೂರು :

S P ಬಾಲಸುಬ್ರಹ್ಮಣ್ಯಂ ನಿಧನಕ್ಕೆ ರಂಭಾಪುರಿ ಶ್ರೀಗಳ ಸಂತಾಪ

ಅವರು ಹಾಡಿದ ಗೀತೆಗಳು ಜನರ ಮನಸ್ಸಲ್ಲಿ ಹಚ್ಚ ಹಸಿರಾಗಿವೆ

ಜಗದ್ಗುರು ರೇಣುಕಾಚಾರ್ಯರ ಶ್ಲೋಕಗಳನ್ನು ಜನರಿಗೆ ಮುಟ್ಟಿಸಿದ್ದಾರೆ

ಎಲ್ಲ ವರ್ಗದವರ, ಸಮುದಾಯದ ಜನರಿಗೆ ಪ್ರೀತಿ ಪಾತ್ರರಾಗಿದ್ದರು

ಶ್ರೇಷ್ಠ ಗಾಯಕರನ್ನು ಕಳೆದುಕೊಂಡು ಈ ನಾಡು ಬಡವಾಗಿದೆ

ಅಗಲಿದ ಅವರ ಪವಿತ್ರ ಆತ್ಮಕ್ಕೆ ಭಗವಂತ ಚಿರ ಶಾಂತಿ ನೀಡಲಿ

ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಶ್ರೀಗ ಸಂತಾಪ

LEAVE A REPLY

Please enter your comment!
Please enter your name here