SSLC ಪರೀಕ್ಷೆಯಲ್ಲಿ ಗ್ರೀನವುಡ್ ಇಂಟರ್ನ್ಯಾಷನಲ್ ಶಾಲೆ ಉತ್ತಮ ಫಲಿತಾಂಶ

0

ರೋಣ :ಅಗಸ್ಟ10-ಪಟ್ಟಣದ ಶ್ರೀ ಸಿದ್ರಾಮೇಶ್ವರ ವಿಧ್ಯಾವರ್ಧಕ ಸಂಸ್ಥೆಯ ಅಂಗ ಸಂಸ್ಥೆಯಾದ ಗ್ರೀನವುಡ್ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆ 2019-20ನೇ ಸಾಲಿನ SSLC ಪರೀಕ್ಷೆಯಲ್ಲಿ ಶಾಲೆಯ ಮಕ್ಕಳು ಹೆಚ್ಚು ಅಂಕ ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
ಕುಮಾರಿ.ಭಾವನಾ ಪಿ 569(91.4%) ಕುಮಾರ.ಯೋಗೇಶ್ವರ ಬೆಳಕೊಪ್ಪದ 566(90.5%) ಕುಮಾರ.ತುಷಾರ ಕೊಳ್ಳಿಯವರ 547(87.5%) ಕ್ರಮವಾಗಿ ಪ್ರಥಮ ,ದ್ವಿತೀಯ ,ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಅವಿನಾಶ ಸಾಲಿಮನಿ ಮುಖ್ಯೋಪಾಧ್ಯಾರಾದ ಶ್ರೀ ಸುಬೋಧ ಚಂದ್ರ ರಾಬಾ.ಮತ್ತು ಭೋದಕ,ಬೋಧಕೇತರ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ

LEAVE A REPLY

Please enter your comment!
Please enter your name here